September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

ಉರುವಾಲು : ಶ್ರೀ ವೀಘ್ನೇಶ್ವರ ಭಜನಾ ಮಂದಿರ ಕಾರಿಂಜ ಬೈತಾರು ಉರುವಾಲು ಇಲ್ಲಿಯ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ ಕಾರ್ಯಕ್ರಮವು ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬೈತಾರು ಇಲ್ಲಿ ನಡೆಯಿತು.

ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಸತ್ಯನಾರಾಯಣ ಪೂಜೆ, ಹಾಗೂ ಸಾಯಂಕಾಲ ಆಹ್ವಾನಿತ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಮತ್ತು ರಂಗಪೂಜೆ ನಡೆಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!