26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಡಿ.13ರ ಶುಕ್ರವಾರದಂದು ಬೆಳಿಗ್ಗೆ 9:30ರಿಂದ ಸಂಜೆ 5:30ಗಂಟೆ ವರೆಗೆ ಮೇಲ0ತಬೆಟ್ಟು, ಅಭಯ ಆಸ್ಪತ್ರೆ, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುನ್ಸೆಕಟ್ಟೆ, ರೆಂಕೆd ಗುತ್ತು, ಶಾಂತಿ ನಗರ, ಪುದ್ದೋಟ್ಟು, ಮುಗುಳಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ತಿಳಿಸಿದೆ.

Related posts

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!