25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಡಿ. 16 ರಿಂದ 30 ರವರೆಗೆ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಟಲ್‌ಜಿ ಸಭಾಭವನದಲ್ಲಿ ನಡೆಯಲಿದೆ.

ಉದ್ಘಾಟಣೆಯನ್ನು ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ನೆರವೇರಿಸಲಿದ್ದಾರೆ. ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಮ್ಹಾಲಕ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಮಾಹಿತಿ ನೀಡುವವರು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಪ್ರೀತಮ್ , ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಪಾಧ್ಯಕ್ಷ ಅಜಿತ್ ಜೈನ್, ಧರ್ಮಸ್ಥಳ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ , ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಭಾಗವಹಿಸಲಿದ್ದಾರೆ.

ಥೆರಪಿಯು ಪ್ರತಿ ದಿನ ಪೂರ್ವಾಹ್ನ 10.00 ರಿಂದ ಅಪರಾಹ್ನ 4-30 ರವರೆಗೆ ನಡೆಯಲಿದೆ.

Related posts

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya
error: Content is protected !!