25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಧರ್ಮಸ್ಥಳ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಸಹಾಯಾರ್ಥವಾಗಿ ಪುದುವೆಟ್ಟು ಗ್ರಾಮದಲ್ಲಿ ಒಂದು ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣದ ಯೋಜನೆಯ ಮನೆಯ ಶಿಲಾನ್ಯಾಸ ಕಾರ್ಯಕ್ರಮ ಡಿ.12 ಗುರುವಾರ ಬೆಳಗ್ಗೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳದ ಡಾ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ,ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ
ಪ್ರಮುಖರಾದ ರಮೇಶ್ ಪ್ರಭು, ನಿತ್ಯಾನಂದ ಎಟ್ಯೋಡು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಾಕ್ಷ, ಪುದುವೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರು,ಧರ್ಮಸ್ಥಳ ಸಿಎ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!