26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

ಬೆಳ್ತಂಗಡಿ : ಬೋಧಕರ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷಗಳ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಿರಣ್ ಕುಮಾರ್ ಕೆ.ಎಸ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ತುಳುಪುಳೆ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಶ್ರೀಮತಿ ಮಂಗಳ ಕೆ., ರಂಗಸ್ವಾಮಿ ಸಿ.ಆರ್, ಕರಿಯಪ್ಪ ಎ.ಕೆ, ರವಿಕುಮಾರ್, ರಮೇಶ್, ಹನುಮಂತಪ್ಪ ಕೆ., ರಾಜೇಶ್, ರಾಮಚಂದ್ರ ದೊಡ್ಡಮನಿ, ಶ್ರೀಮತಿ ಜ್ಯೋತಿ ಜೂಲಿಯಟ್ ಡಿಸೋಜ, ಮೋಹನ್ ಬಾಬು, ಜಯರಾಮ ಕೆ. ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯನ್ನು ರಿರ್ಟನಿಂಗ್ ಅಧಿಕಾರಿ ಪ್ರತಿಮಾ ಬಿ.ಎ ನಡೆಸಿಕೊಟ್ಟರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya
error: Content is protected !!