26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!