31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

ಉಜಿರೆ: ಬೆಳ್ತಂಗಡಿಯ ವಾಣಿ ಪಿ.ಯು ಕಾಲೇಜಿನಲ್ಲಿ ಡಿ.11 ರಂದು ನಡೆದ ” ವಿಂಶತಿ ” ಸಂಭ್ರಮದ ಆಚರಣೆ ಅಂಗವಾಗಿ ನಡೆದ ‘ ಉತ್ಕರ್ಷ 2024’ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.


‘ ನಿಧಿ ವಿಹಾರ ’ ಸ್ಪರ್ಧೆಯಲ್ಲಿ ಸಂಜನ್ ಮತ್ತು ಪವಿಶ್ ಪ್ರಥಮ ಸ್ಥಾನ. ವರ್ತಿಕ’ (ವರದಿಗಾರಿಕೆ) ಸ್ಪರ್ಧೆಯಲ್ಲಿ ದಿಶಾನ್ ಮತ್ತು ಸಪ್ತಮಿ ಪ್ರಥಮ ಸ್ಥಾನ ಗಳಿಸಿದ್ದು, ಪ್ರವಲ್, ಸಮರ್ಥ್, ವಿಘ್ನೇಶ್, ಸಮರ್ಥ್ ಭಟ್ ಸುಪರ್ ಮಿನಿಟ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಗೆದ್ದು ಕೊಂಡಿದ್ದಾರೆ.

ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಅಕ್ಷರ್ ಮತ್ತು ಸಚಿತ್ ಭಟ್ ತೃತೀಯ ಸ್ಥಾನ, ಮತಿ-ಸ್ಮೃತಿ ಸ್ಪರ್ಧೆಯಲ್ಲಿ ಮಧು ಶ್ರೀ ಮತ್ತು ದೀಪಿಕ ತೃತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿಯವರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya
error: Content is protected !!