31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 27-29 ರವರೆಗೆ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ಸುಳ್ಯದ ಅರಂಬೂರಿನಲ್ಲಿರುವ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಅರಂಬೂರಿನ ಭಾರದ್ವಾಜಾಶ್ರಮದ ಕಾಂಚಿ ಕಾಮಕೋಟಿ ವೇದ ವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದು,ವೇದವಾಹಿನಿ ಎಂಬ ಆನ್ ಲೈನ್ ವೇದ ತರಗತಿಗಳ ಮೂಲಕ ವೇದಪಾಠವನ್ನು ದೇಶ ವಿದೇಶಗಳ ಶಿಷ್ಯರಿಗೆ ನಿರಂತರ 4 ವರ್ಷಗಳಿಂದ ನಡೆಸುತ್ತಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನ ಪ್ರಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಹಾಗೂ ಶ್ರೀಮತಿ ಶಾರದಾ ದಂಪತಿಗಳ ಜ್ಯೇಷ್ಠ ಪುತ್ರ.

Related posts

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಎಸ್‌ಐಆರ್ ಫಾರಂ ನಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಿರುವ ಆರೋಪ: . ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya
error: Content is protected !!