28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

ಉಜಿರೆ: ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಯಲ್ಲಿ ಕಲಿಯುತ್ತಿರುವ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಶಾಲೆಗೆ ಅಂಬೇಡ್ಕರ್ ಅವರ ಭಾವಚಿತ್ರ ಕೊಡುಗೆಯಾಗಿ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಗೀತಾರವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಸ್.ಕೆ ಸದ್ವಿಕ್ ಗಾಂಧಿನಗರ ನಿವಾಸಿ ಕಿರಣ್ ಹಾಗೂ ಸುಜಾತಾ ರವರ ಪುತ್ರ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!