28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಡಿ.14 ರಂದು ಶಾಲಾ ಆವರಣದಲ್ಲಿ ನಡೆಯಲಿದೆ.

ಸಭಾಧ್ಯಕ್ಷ ಯು.ಟಿ. ಖಾದರ್ ಘನ ಉಪಸ್ಥಿತರಿರಲಿದ್ದಾರೆ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಚಿವ ಮಧು ಬಂಗಾರಪ್ಪ ಎಸ್. ಗೌರವ ಉಪಸ್ಥಿತರಿದ್ದು ಸಭಾಧ್ಯಕ್ಷೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.

ಸಂಜೆ ಕನ್ಯಾಡಿ-1 & ಕೇಲ್ತಾಜೆ ಅಂಗನವಾಡಿ ಮಕ್ಕಳಿಂದ ‘ಚಿಣ್ಣರ ಚಿಲಿಪಿಲಿ’ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ “ಸಾಂಸ್ಕೃತಿಕ ಕಾರ್ಯಕ್ರಮ” , ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ “ವೈವಿಧ್ಯಮಯ ಕಾರ್ಯಕ್ರಮ” , ಶಾಲಾ ಹಳೆ ವಿದ್ಯಾರ್ಥಿಗಳಿಂದ “ಸಾಂಸ್ಕೃತಿಕ ವೈಭವ ಹಾಗೂ ಗುಣಪಾಲ ಎಂ.ಎಸ್. ಉಜಿರೆ ಇವರ ಸಾರಥ್ಯದಲ್ಲಿ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯೊದ ತುಡರ್” ಎಂಬ ತುಳು ಭಕ್ತಿಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿ ಇದರ 400ನೇ ಕಾರ್ಯಕ್ರಮ ಹಾಸನ ಜಿಲ್ಲೆಗೆ ಪ್ರಯಾಣ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!