26.2 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿರಾಜ್ಯ ಸುದ್ದಿ

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

ಬೆಳ್ತಂಗಡಿ: ಗುಜರಾತ್ ರಾಜ್ಯದ ಸೂರತ್ ಸಮೀಪದ ಬಚೂರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಾರ್ಮಾಡಿಯ ಆದಂ ಎಂಬವರ ಪುತ್ರ ಷರೀಫ್ ಮೂಸ ಕುಂಞ(46ವ) ಮೃತಪಟ್ಟಿರುವ ಬಗ್ಗೆ ಡಿ. 11 ರಂದು ವರದಿಯಾಗಿದೆ.

ಕೆ. ಆರ್. ಎಸ್ ಪಕ್ಷದ ನೇತೃತ್ವದಲ್ಲಿ ನಡೆದ ಸ್ಟಾಪ್ ರೇಪ್’ ಪ್ರತಿಭಟನೆಯಲ್ಲಿ ಭಾಗವಹಿಸಲು ಬಚೂರದಲ್ಲಿ ರಸ್ತೆ ಬದಿ ಪಾದಯಾತ್ರೆ ಹೋಗುತ್ತಿದ್ದ ಐವರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲತಃ ಚಾರ್ಮಾಡಿಯವರಾಗಿದ್ದು ಪ್ರಸ್ತುತ ಮದ್ದಡ್ಕದಲ್ಲಿ ವಾಸವಾಗಿರುವ ಶರೀಫ್ ಮೂಸ ಕುಂಞಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶರೀಫ್ ರವರ ಮೃತದೇಹವು ಇಂದು (ಡಿ.12) ಸಂಜೆ ಚಾರ್ಮಾಡಿ ಮನೆಗೆ ಬರಲಿದೆ.

Related posts

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಪ್ರಾ.ಸ.ಕೃಷಿ ಮತ್ತು ಗ್ರಾ. ಅಭಿವೃದ್ಧಿ ಬ್ಯಾಂಕ್ ನ ವ್ಯವಸ್ಥಾಪಕರಾದ ಕೆ. ಗಿರಿಧರರಿಗೆ ಬೀಳ್ಕೊಡುಗೆ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya
error: Content is protected !!