22.5 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿದು ಸಾಯಂಕಾಲ ದೇವರ ಉತ್ಸವ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya
error: Content is protected !!