24.7 C
ಪುತ್ತೂರು, ಬೆಳ್ತಂಗಡಿ
May 17, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾದ ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಗೌಡ ಬೆಳಾಲು, ದಾಮೋದರ ಗೌಡ ಸುರುಳಿ, ನವೀನ್ ಬಿ.ಕೆ. ನಿಡ್ಲೆ , ಜಯಂತ ಗೌಡ ಓಣಿಯಾಲು, ಗಿರೀಶ್ ಬಿ. ಕೆ ಕುರಾಯ, ಹಾಗೂ ಟ್ರಸ್ಟ್ ಸಮಿತಿಯ ಸದಸ್ಯರಾದ ಕರಿಯ ಗೌಡ ಬೇರಿಕೆ ಉಪಸ್ಥಿತರಿದ್ದರು.

Related posts

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya
error: Content is protected !!