September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ ಗೊಳಪಟ್ಟ ಬಿ. ಫಾರ್ಮ್ ಅಕ್ಟೋಬರ್- ನವೆಂಬರ್ 2024 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಥಮ ವರ್ಷದ ಶರಣ್ಯ ಎಸ್. (87.6%) ಪ್ರಥಮ ಸ್ಥಾನ ಮತ್ತು ಪ್ರಿಯಾ (86.2%) ದ್ವಿತೀಯ ಸ್ಥಾನವನ್ನು, ದ್ವಿತೀಯ ವರ್ಷದ ಅಮೃತ (84.3%) ಪ್ರಥಮ ಸ್ಥಾನ ಮತ್ತು ಧನ್ಯಶ್ರೀ ಎನ್. (82%) ದ್ವಿತೀಯ ಸ್ಥಾನವನ್ನು ಹಾಗು ತೃತೀಯಾ ವರ್ಷದ ಶಿವಯೋಗಿ (85.3%) ಪ್ರಥಮ ಸ್ಥಾನ ಮತ್ತು ಫಾತಿಮಾ ತಫೀಮಾ (83%) ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಕಾಲೇಜಿನ ಒಟ್ಟು 41 ವಿದ್ಯಾರ್ಥಿಗಳು ಶೇಕಡಾ 75 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಅತ್ಯುನ್ನತ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.


ಕಾಲೇಜಿನ ಅಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ ವರ್ಗದವರು ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya
error: Content is protected !!