ಮುಂಡಾಜೆ: ಇಲ್ಲಿಯ ಸೋಮಂತಡ್ಕ ನಿವಾಸಿ ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ (85)ರವರು ಡಿ.13ರಂದು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ , ಮೂವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.