19 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

ಬೆಳ್ತಂಗಡಿ: ಮಧ್ಯಪ್ರದೇಶದಲ್ಲಿ ನಡೆದ 34ನೇ ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!