ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ by Suddi UdayaDecember 13, 2024December 13, 2024 Share0 ಮೇಲಂತಬೆಟ್ಟು: ಇಲ್ಲಿಯ ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ರವರು ಹೃದಯಾಘಾತದಿಂದ ಡಿ.11 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಸೆಲೆಸ್ಟಿನ್ ಬೆನ್ನಿಸ್, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp