24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ ಡಿ.10 ರಂದು ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ ನಡೆಯಿತು.

ಲುಕ್ ಆಪ್ಟಿಕಲ್ ಮಡಂತ್ಯಾರ್ ನ ನೇತ್ರಪರೀಕ್ಷರು ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಿದರು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿರುವುದರಿಂದ ಸಹಜವಾಗಿ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಈ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಲಾಯಿತು. ಇದರ ಪ್ರಯೋಜನವನ್ನು 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದುಕೊಂಡರು.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!