29.7 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!