ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ (SDMIT) ವಾರ್ಷಿಕ ದಿನಾಚರಣೆಯು ಡಿ.17 ರಂದು ಸಂಜೆ 6-00 ಗಂಟೆಗೆ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯಲಿದೆ.
ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಅಧ್ಯಕ್ಷರು ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಮಣಿಪಾಲ ಕಾರ್ಮಿಕ್ ಡಿಸೈನ್ ಪ್ರೈ. ಲಿಮಿಟೆಡ್, ಸಿಇಒ ಮತ್ತು ನಿರ್ದೇಶಕ ರತ್ನಾಕರ್ ಭಟ್ ಭಾಗವಹಿಸಲಿದ್ದಾರೆ.