ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ (SDMIT) ವಾರ್ಷಿಕ ದಿನಾಚರಣೆಯು ಡಿ.17 ರಂದು ಸಂಜೆ 6-00 ಗಂಟೆಗೆ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಅಧ್ಯಕ್ಷರು ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಮಣಿಪಾಲ ಕಾರ್ಮಿಕ್ ಡಿಸೈನ್ ಪ್ರೈ. ಲಿಮಿಟೆಡ್, ಸಿಇಒ ಮತ್ತು ನಿರ್ದೇಶಕ ರತ್ನಾಕರ್ ಭಟ್ ಭಾಗವಹಿಸಲಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಯುವ ಸಾಧಕಿಯೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!