28 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ನಿವಾಸಿ ಸುಮತಿ (50ವ) ರವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 14ರಂದು ಬೆಳಗ್ಗೆ ಬಂದಿದೆ.

ಜೋಡುಸ್ಥಾನದ ಮನೆಯ ಕೋಣೆಯಲ್ಲಿ ಮನೆಯವರು ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ನೋಡಿದಾಗ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತರು ಪತಿ ರಾಮಣ್ಣ, ಇಬ್ಬರು ಮಕ್ಕಳು, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!