ಕಲ್ಮಂಜ: ಇಲ್ಲಿಯ ನಿಡಿಗಲ್ ನಿವಾಸಿ ಶಿವಾನಂದ ಪ್ರಭು (56ವ)ರವರು ಅಲ್ಪಕಾಲದ ಅಸೌಖ್ಯದಿಂದ ಡಿ.15ರಂದು ನಿಧನರಾದರು.
ಮೃತರು ಪತ್ನಿ ಸಾಧ್ವಿ, ಪುತ್ರ ಶಶಾಂಕ್ ಅವರನ್ನು ಅಗಲಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ನಿಡಿಗಲ್ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.