25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ.

ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಉಮೇಶ, ಚಿತ್ತರಂಜನ್, ಜಯರಾಮ, ಪದ್ಮನಾಭ ಸಾಲಿಯಾನ್ ವಡ್ಡ, ಮೋಹನ್ ಗೌಡ, ಕೆ. ಶ್ರೀಧರ್ ಪೂಜಾರಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ತುಂಗಪ್ಪ ಯಾನೆ ಶ್ರೀಧರ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಗಣೇಶ್ ಅರ್ಕಜೆ, ಮಹಿಳಾ ಕ್ಷೇತ್ರದಿಂದ ಬೇಬಿ, ಸುಜಾತ ಪಿ. ಸಾಲ್ಯಾನ್, ಪ. ಪಂಗಡ ಕ್ಷೇತ್ರದಿಂದ ರಾಜೇಶ್ ನಾಯ್ಕ, ಪ. ಜಾತಿ ಕ್ಷೇತ್ರದಿಂದ ಆನಂದ ಅಮೋಘ ಮತಗಳಿಂದ ಜಯಭೇರಿ ಬಾರಿಸಿದ್ದಾರೆ.

Related posts

ಮೇ 26: ವಿದ್ಯುತ್ ನಿಲುಗಡೆ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya
error: Content is protected !!