24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

ವೇಣೂರು -ಕುಕ್ಕೇಡಿ ದೇವಾಡಿಗರ ಸಮುದಾಯದ ಭವನದಲ್ಲಿ ನಡೆದ ದೇವಾಡಿಗರ ಸೇವಾ ವೇದಿಕೆ (ರಿ) ವೇಣೂರು ವಲಯ ಇವರ ಆಶ್ರಯದಲ್ಲಿ ನಡೆದ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಶುಭ ಹಾರೈಸಿದರು.

ಈ ವೇಳೆ ನಾಟಿ ವೈದ್ಯರಾದ ಸಂಜೀವ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಮಲ್ಲಿಕಾ ಹೆಗ್ಡೆ, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನಿತಾ‌, ದೇವಾಡಿಗ ಸಂಘದ ಅಧ್ಯಕ್ಷ ಸುರೇಶ್ ಮೊಲಿ, ಗೌರವಾಧ್ಯಕ್ಷ ಸುಂದರ ದೇವಾಡಿಗ, ಉಪಾಧ್ಯಕ್ಷ ದಯಾನಂದ ದೇವಾಡಿಗ, ಕಾರ್ಯದರ್ಶಿ ಗಣೇಶ್ ದೇವಾಡಿಗ, ಮಹಿಳಾ ವೇದಿಕೆಯಾದ ಅಧ್ಯಕ್ಷೆ ಶ್ರೀಮತಿ ಸುಮತಿ.ಪಿ.ಎನ್ ., ಹಾಗೂ ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು, ಮಹಿಳಾ ವೇದಿಕಯ ಸರ್ವ ಸದಸ್ಯರು ಉಪಸ್ಥಿತರಿದ್ದರು.


Related posts

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya
error: Content is protected !!