31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ : ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಡಿ.12 ರಂದು ಧರ್ಮಸ್ಥಳದ ಮುಖ್ಯ ಧ್ವಾರದ ಬಳಿಯಿರುವ ಕೆ.ಎಸ್.‌ಆರ್.ಟಿ.ಸಿ. ಬಸ್ಸು ನಿಲ್ದಾಣದ ಬಳಿಯ ರಸ್ತೆಯ ಪುಟ್‌ ಬಾತ್‌ ನಲ್ಲಿ ಅಸ್ವಸ್ಥರಾಗಿ ಮಲಗಿದ್ದವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಿಂದ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಡಿ.15 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!