32.1 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಇಲ್ಲಿಯ ಅಚ್ಚಿನಡ್ಕ ನಿವಾಸಿ ಸ್ಟೀಫನ್ ಕೊರೆಯ (36 ವರ್ಷ) ರವರು ನೇಣುಬಿಗಿದು ಆತ್ಮಹತ್ಯೆ
ಮಾಡಿಕೊಂಡ ಘಟನೆ ಡಿ. 17ರಂದು ನಡೆದಿದೆ.


ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

Related posts

ಹೆದ್ದಾರಿ ಬದಿ ಬೆಂಕಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya
error: Content is protected !!