March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ : ಜೆಪಿ ಅಟ್ಟಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪ‌ರ್ ಸಿಕ್ಸ್ ಕ್ರಿಕೆಟ್‌ ಪಂದ್ಯಾಟವು ಡಿ. 15ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ಎಸ್ ಎಮ್ ಎಸ್ ರೆಕ್ಸಿನ್ ಮಾಲೀಕರಾದ ಚಿದಾನಂದ ಪಂದ್ಯಾಟವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಮ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕ ಸತೀಶ್‌ ದೊಡ್ಡಮನೆ, ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ತೀರ್ಪುಗಾರರಾದ ಗೋಪಾಲ್ ಕೆಸಿ ಎಂಟರ್ಪ್ರೈಸಸ್ ಮಾಲಕರಾದ ಮನು , ಜೆಪಿ ಅಟ್ಯಾಕ್ರ್ ತಂಡದ ಮಾಲಕ ಕರುಣಾಕರ ಉಪಸ್ಥಿತರಿದ್ದರು.


ಈ ವೇಳೆ ಪ್ರಥಮ ಸ್ಥಾನವನ್ನು ರೂ 8001 ಹಾಗೂ ಜೆಪಿ ಟ್ರೋಪಿಯನ್ನು ಬ್ರಹ್ಮಶ್ರೀ ಕುವೆಟ್ಟು, ದ್ವಿತೀಯ ಸ್ಥಾನವನ್ನು ರೂ. 6001 ಜೆ. ಪಿ ಟ್ರೋಫಿ 7 ಸ್ಟಾರ್ ಬೆಳಾಲು ಪಡೆದುಕೊಂಡಿತ್ತು.

Related posts

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!