April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಮುಂಡಾಜೆ: ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಟ್ರಸ್ಟ್ ಸಂಚಾಲಕ ಪ್ರಹ್ಲಾದ ಫಡಕೆ ಡಿ.17ರಂದು ಹಸ್ತಾಂತರಿಸಿದರು.


ಟ್ರಸ್ಟಿ ರಾಮಚಂದ್ರ ಭಟ್ ಅರೆಕಲ್, ಉಷಾ ಫಡಕೆ, ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya
error: Content is protected !!