ಗುರುವಾಯನಕೆರೆ : ಕುವೆಟ್ಟು ಗ್ರಾಮದ ಗುರುವಾಯನಕೆರೆ ಶಾರದನಗರದ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ ಮೂರನೇ ವರುಷದ ಪ್ರತಿಷ್ಠಾ ವರ್ಧಂತಿ ಸಲುವಾಗಿ, ಧನು ಸಂಕ್ರಮಣ ದಂದು ಪರ್ವ ಸೇವೆ ಜರುಗಿತು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಹಾಗು ಸರ್ವಸದಸ್ಯರು, ಗ್ರಾಮಸ್ಥರು, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.