25.7 C
ಪುತ್ತೂರು, ಬೆಳ್ತಂಗಡಿ
May 17, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ. 16 ರಿಂದ ಧನು ಪೂಜೆ ಆರಂಭವಾಗಿದ್ದು ಮುಂದಿನ ಮಕರ ಸಂಕ್ರಮಣ ತನಕ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ನಡೆಯಲಿದೆ.

ಪ್ರತಿ ದಿನ ಬೆಳಿಗ್ಗೆ 5 ರಿoದ 5,45 ರ ವಿಶೇಷವಾಗಿ ಭಜನಾ ಕಾರ್ಯಕ್ರಮ ನಡೆಯಲಿದ್ದು ನಂತರ ಮಹಾ ಪೂಜೆ ಪ್ರಸಾದ ವಿತರಣೆ ಎಲ್ಲಾ ಭಕ್ತಾದಿಗಳಿಗೆ ಉಪಹಾರದ ವ್ಯವಸ್ಥೆ ನಡೆಯುತ್ತಿದ್ದು ವಿವಿಧ ಕಡೆಗಳಿಂದ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya
error: Content is protected !!