29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಮಂಜೂರು ಆಗಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಹೆಗಡೆ, ಪ್ರಮೋದ್ ಕುಮಾರ್ ಜೈನ್, ಕೃಷಿ ಮೇಲ್ವಿಚಾರಕರು ಕೃಷ್ಣ, ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ ಆಚಾರ್ಯ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಸಿ.ಆರ್, ಮತ್ತು ಶ್ರೀಮತಿ ಸುಲೋಚನಾ ಹಾಗೂ ಶಾಲಾ ಶಿಕ್ಷಕ ವೃಂದ ಇವರ ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya
error: Content is protected !!