ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

ಉಜಿರೆ: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಇಲ್ಲಿ ಸಹಾಯಕ ಸಂಶೋಧಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಸಭ್ಯಾ ಹೆಬ್ಬಾರ್ ಪಿಎಚ್ ಡಿ ಪದವಿ ಗಳಿಸಿದ್ದಾರೆ.


‘ಇನ್ವೆಸ್ಟಿಗೇಷನ್ ಆಫ್ ಕೊಡೋಪೆಡ್ ಹಫ್ನಿಯಾ ಥಿನ್ ಫಿಲಂಸ್ ಫಾರ್ ಡಿವೈಸ್ ಅಪ್ಲಿಕೇಶನ್’ ಎಂಬ ವಿಷಯದಲ್ಲಿ ಅವರು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮೂಲಕ ಇಲ್ಲಿನ ಡಾ.ಮೋಹನ್ ರಾವ್ ಕೆ.ಇವರ ನಿರ್ದೇಶನದಲ್ಲಿ ಪ್ರಬಂಧ ಮಂಡಿಸಿದ್ದರು.
ಇವರು ಉಜಿರೆಯ ಸಂಪಿಗೆ ನಗರದ ನಿವಾಸಿ ಸುರೇಶ ಹೆಬ್ಬಾರ್ ಮತ್ತು ಸ್ನೇಹಾ ಹೆಬ್ಬಾರ್ ದಂಪತಿಯ ಪುತ್ರಿ.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya
error: Content is protected !!