ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ by Suddi UdayaDecember 18, 2024December 18, 2024 Share0 ಶಿಶಿಲ: ಇಲ್ಲಿಯ ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ (60ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ. 18 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಸುಮಿತ್ರ , ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp