ಅಳದಂಗಡಿ: ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು ಕಾರ್ಯಕ್ರಮವು ಡಿ.19 ರಂದು ಸಂಜೆ 7 ಕ್ಕೆ ಅಳದಂಗಡಿ ಪಂಚಾಯತ್ ವಠಾರದಲ್ಲಿ ನಡೆಯಲಿದೆ.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ಮೂಲ್ಕಿ, ದ.ಕ. ಇವರಿಂದ ನಮ ಮಾತೆರ್ಲ ಒಂಜೇ ಕಲಾ ತಂಡದ ಸಾರಥ್ಯದಲ್ಲಿ ಬಂಟನ ಬಲಿ ಸುತ್ತು ಯಕ್ಷಗಾನ ಬಯಲಾಟ ನಡೆಯಲಿದೆ.