24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಹೆಂಗಸು ಧರ್ಮಸ್ಥಳದ ನರ್ಮದಾ ವಸತಿಗೃಹದ ಮೆಟ್ಟಿಲ ಮೇಲೆ ಕುಳಿತು ಹಿಂದಕ್ಕೆ ಮಲಗಿದ್ದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಡಿ.18ರಂದು ವರದಿಯಾಗಿದೆ.

ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya
error: Content is protected !!