ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ by Suddi UdayaDecember 18, 2024December 18, 2024 Share0 ಬೆಳ್ತಂಗಡಿ: ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ ಜೊತೆ ಸನ್ಮಾನಿಸಿದರು. Share this:PostPrintEmailTweetWhatsApp