22.5 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ.

ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು ಪಟ್ಲ ಪೌಂಡೇಶನ್ ಇದರ ಮಹಾಪೋಷಕರಾಗಿದ್ದು, ಅವರ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ ಅಹಮದಾಬಾದ್ ನ ಬಂಟರ ಸಂಘದಿಂದ ಈ ಪ್ರಶಸ್ತಿ ಲಭಿಸಿದ್ದು ದಂಪತಿಗಳನ್ನು ಅಹಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya
error: Content is protected !!