22.5 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುವೆಟ್ಟು ಫೀಡರಿನ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಡಿ19ರಂದು ಬೆಳಿಗ್ಗೆ ಗಂಟೆ:9.30ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya
error: Content is protected !!