April 1, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

ಬೆಳ್ತಂಗಡಿ: ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ ಜೊತೆ ಸನ್ಮಾನಿಸಿದರು.

Related posts

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya
error: Content is protected !!