April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

ಶಿಶಿಲ: ಇಲ್ಲಿಯ ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ (60ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ. 18 ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಮೃತರು ಪತ್ನಿ ಸುಮಿತ್ರ , ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!