21.5 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ‌.ಸುರೇಶ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಪ್ರಯುಕ್ತ ಡಿ.18 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿ ಮಾಡಿದರು.

Related posts

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!