March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ ಹಾಗೂ ಶ್ರೇಯಸ್ ಪಾಳಂದೆ ಭಾಗವಹಿಸಿದ್ದು, ಶ್ರೀರಾಮನಾಗಿ ಬೆಳಾಲು ಲಕ್ಷ್ಮಣ ಗೌಡ, ಲಕ್ಷ್ಮಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸೀತೆಯಾಗಿ ದಿನೇಶ್ ರಾವ್ ಬಳಂಜ, ರಾವಣನಾಗಿ ಸುರೇಶ್ ಕುದ್ರೆಂತಾಯ ಹಾಗೂ ಜಟಾಯುವಾಗಿ ಡಾ.ಸುಬ್ರಹ್ಮಣ್ಯ ಭಟ್, ಕಜೆ ಇವರು ಪಾತ್ರಗಳನ್ನು ನಿರ್ವಹಿಸಿದ್ದರು.

Related posts

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
error: Content is protected !!