April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

ಕನ್ಯಾಡಿ: ಮಧುಮೇಹದಿಂದಾಗಿ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ರೂ. 17500 ನ್ನು ಯಕ್ಷಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಟ್ರಸ್ಟಿ ಕುಸುಮಾಕರ ಕುತ್ತೋಡಿ, ಸಂಚಾಲಕ ಮಹೇಶ ಕನ್ಯಾಡಿ ಅವರ ನಿವಾಸದಲ್ಲಿ ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಯಕ್ಷ ಭಾರತಿ ಪದಾಧಿಕಾರಿಗಳಾದ ಮುರಳೀಧರ ದಾಸ್, ಹರಿದಾಸ ಗಾಂಭೀರ ಧರ್ಮಸ್ಥಳ, ರತ್ನವರ್ಮ ಜೈನ್, ಭವ್ಯ ಹೊಳ್ಳ, ಶಿತಿಕಂಠ ಭಟ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ಯಾ ಕುಮಾರ್ ಕಾಂಚೋಡು, ಗಣೇಶ ಕೆ.ವಿ, ಯಶೋಧರ ಇಂದ್ರ, ರಾಜೇಂದ್ರ ಭಟ್, ಸಂತೋಷ್ ಪೈ ಸಹಕಾರ ನೀಡಿದ್ದರು.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya
error: Content is protected !!