ಮೂಡಬಿದ್ರೆ: ಡಿ.19 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಆಯೋಜಿಸಿರುವ ಆಳ್ವಾಸ್ ಕ್ರಿಸ್ಮಸ್ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಸಿಯೋನ್ ಆಶ್ರಮದ ಅತ್ಯುತ್ತಮ ಸಮಾಜಸೇವೆಗಾಗಿ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗಳಿಗೆ ಸ್ಮರಣಿಕೆ, ಅಭಿನಂದನಾ ಪತ್ರ ಮತ್ತು ಆರ್ಥಿಕ ಸಹಾಯ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
