32.5 C
ಪುತ್ತೂರು, ಬೆಳ್ತಂಗಡಿ
December 20, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

ಬೆಳ್ತಂಗಡಿ : ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆಂಬಲಿಗರು ಅಧಿವೇಶದ ನಡುವೆಯೇ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿರುವುದನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ಖಂಡಿಸಿದ್ದಾರೆ.

ಕಾಂಗ್ರೆಸ್ ಸರಕಾರದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲ, ಗೂಂಡಾ ಸರಕಾರ ಮತ್ತು ಗೂಂಡಾ ಪೊಲೀಸ್ ರ ಈ ಕೃತ್ಯ ವನ್ನು ಉಗ್ರವಾಗಿ ಖಂಡಿಸುತ್ತೇನೆ ಪೊಲೀಸ್ ನವರು ಸಿಟಿ ರವಿ ಯನ್ನು ಬಂಧಿಸಿದ ರೀತಿ ಖಂಡನೀಯ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!