ಕೊಕ್ಕಡ : ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ನ್ನು ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯರವರು ಡಿ. 20ರಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾಲಕರಾದ ಪ್ರಕಾಶ್ ರವರು ಉಪಸ್ಥಿತರಿದ್ದರು.