ಧರ್ಮಸ್ಥಳ : ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ಯಾವುದೇ ವಾಹನಗಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ರಸ್ತೆ ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪರಿಸರದ ನಾಗರಿಕರು ಬಾಳೆಗಿಡ, ಇತರ ಸಸಿಗಳನ್ನು ರಸ್ತೆ ಮಧ್ಯೆ ನೆಟ್ಟು ವಿನೂತನ ಮಾದರಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಡಿ. 20ರಂದು ನಡೆದಿದೆ.