September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓಡಿಲ್ನಾಳ ನಿವಾಸಿ ಯುವಕ ಸಾವನ್ನಪ್ಪಿದ ಘಟನೆ ಡಿ.19ರಂದು ನಡೆದಿದೆ.

ಬೆಳ್ತಂಗಡಿ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಸಂಪರ್ಕಿಸುವ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಡಿ.19 ರಂದು ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya
error: Content is protected !!