24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

ಕಲ್ಮಂಜ: ಕಲ್ಮಂಜ ಗ್ರಾಮದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರ ಕಲ್ಮಂಜ, ಇಲ್ಲಿನ ವಠಾರದಲ್ಲಿ ಟೀಮ್ ದೇವರಗುಡ್ಡೆ ವತಿಯಿಂದ ಹೂವಿನ ಗಿಡಗಳು ಸೇರಿದಂತೆ ಔಷಧೀಯ ಗಿಡಗಳನ್ನು ನೆಟ್ಟು ಕೈತೋಟ ರಚಿಸಲಾಗಿದೆ.

ಈ ಸೇವಾಕಾರ್ಯದಲ್ಲಿ ಟೀಮ್ ದೇವರಗುಡ್ಡೆ ಸಂಚಾಲಕರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು..

Related posts

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya
error: Content is protected !!